ಬೆಳ್ತಂಗಡಿ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ಇದರ ಜೊತೆಗೆ ಬೆಳ್ತಂಗಡಿ ತಾಲೂಕಿನಲ್ಲೂ ಸೆಕ್ಷನ್ 144 ಜಾರಿಗೊಳಿಸಿದ್ದಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಲ್ ತಿಳಿಸಿದ್ದಾರೆ.
ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಮಟೆಯಿಂದ ಜು.28 ರ ಮಧ್ಯರಾತ್ರಿ ವರೆಗೆ ಸೆಕ್ಷನ್ 144 ಜಾರಿಗೊಳಿಸಿ ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶಿಸಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…