ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 14 ಆರೋಪಿಗಳು ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 14 ಆರೋಪಿಗಳು ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ʼ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಓರ್ವ ಆರೋಪಿ ಹೊರತುಪಡಿಸಿ ಉಳಿದ 14 ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳ ನಿರ್ದೇಶನ ಮೆರೆಗೆ ಬೇರೆ ಬೇರೆ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿದೆ.

ಗಂಗೊಳ್ಳಿ: ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ಸೇವಿಸಿದ್ದ ವೃದ್ದೆ ಮೃತ್ಯು – Vishwanews24

Leave a Reply