ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಳಿನ್‌ ಕುಮಾರ್‌ ಕಟೀಲ್‌ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ನಳಿನ್‌ ಕುಮಾರ್‌ ಕಟೀಲ್‌

ಮತಾಂಧರಿಂದ ಇತ್ತೀಚೆಗೆ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್‌ ನೆಟ್ಟಾರ್‌ ಅವರ ಕನಸಿನ ಮನೆ ನಿರ್ಮಾಣಕ್ಕೆ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.

ಇಂದು ಬೆಳಗ್ಗೆ ಪ್ರವೀಣ್ ಕನಸಿನ ಮನೆಗೆ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ 2.700 ಚ.ಅಡಿಯ ನೂತನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ್ದು, ಮೊಗರೋಡಿ ಕನ್ಸ್ ಸ್ಟ್ರೆಕ್ಷನ್ ಕಂಪನಿಗೆ ಮನೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಎಸ್.ಅಂಗಾರ ಶಾಸಕ ಸಂಜೀವ ಮಠಂದೂರು, ಪ್ರವೀಣ್ ಪತ್ನಿ ನೂತನ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

Leave a Reply