ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ ಪ್ರವೀಣ್ ನೆಟ್ಟಾರ್ ಹತ್ಯೆ- ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಿ ಎಂದ ಪ್ರವೀಣ್ ಸೋದರ ಮಾವ ಲೋಕೆಶ್ – Vishwanews24

Featured, ರಾಜ್ಯ ನ್ಯೂಸ್

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 –ಕ್ಷಣ ಕ್ಷಣದ ಮಾಹಿತಿ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ- ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಿ ಎಂದ ಪ್ರವೀಣ್ ಸೋದರ ಮಾವ ಲೋಕೆಶ್

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಮೃತದೇಹ ಇನ್ನೇನು ಕೆಲವೇ ನಿಮಿಷದಲ್ಲಿ ಮನೆಗೆ ತಲುಪಲಿದ್ದು ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮೃತ ಯುವಕನ ತಾಯಿ ಆತನ ಟಿಶರ್ಟ್ ಹಿಡಿದುಕೊಂಡು ಬಿಕ್ಕಿಬಿಕ್ಕಿ ಅಳುತ್ತಿರುವ ದೃಶ್ಯ ಮನಕರಗಿಸುತ್ತಿದೆ.ಈ ಮಧ್ಯೆ ಮೃತನ ಸೋದರ ಮಾವ ತನ್ನ ಆಕ್ರೋಶ ಹೊರಹಾಕಿದ್ದು ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಬೇಕೆಂದು ಆಗ್ರಹಿದ್ದಾರೆ.

 

Leave a Reply