ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಮೃತದೇಹ ಇನ್ನೇನು ಕೆಲವೇ ನಿಮಿಷದಲ್ಲಿ ಮನೆಗೆ ತಲುಪಲಿದ್ದು ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮೃತ ಯುವಕನ ತಾಯಿ ಆತನ ಟಿಶರ್ಟ್ ಹಿಡಿದುಕೊಂಡು ಬಿಕ್ಕಿಬಿಕ್ಕಿ ಅಳುತ್ತಿರುವ ದೃಶ್ಯ ಮನಕರಗಿಸುತ್ತಿದೆ.ಈ ಮಧ್ಯೆ ಮೃತನ ಸೋದರ ಮಾವ ತನ್ನ ಆಕ್ರೋಶ ಹೊರಹಾಕಿದ್ದು ಕೊಲೆ ಮಾಡಿದವರನ್ನು ಎನ್ಕೌಂಟರ್ ಮಾಡಬೇಕೆಂದು ಆಗ್ರಹಿದ್ದಾರೆ.ಮೂರು ಮಂದಿ ಸಹೋದರಿಯರಿಗೆ ಏಕ ಮಾತ್ರ ಸಹೋದರ ಪ್ರವೀಣ್ ಇಡೀ ಕುಟುಂಬಕ್ಕೆ ಬೆನ್ನೆಲುಬಾಗಿದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…