ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಬಲಿಯಾದ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್ ರವರ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹಿಂದೂ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವೈಯುಕ್ತಿಕ ನೆಲೆಯಲ್ಲಿ 1 ಲಕ್ಷ ಚೆಕ್ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಪ್ರವೀಣ್ ಶೆಟ್ಟಿ, ಪ್ರವೀಣ್ ಪೂಜಾರಿ ಹಿರೇಬೆಟ್ಟು, ಪ್ರಶಾಂತ್ ಕಾಂಚನ್, ಮಂಜು ಕೊಳ, ಶೇಖರ್ ಶೆಟ್ಟಿ ಹಿರಿಯಡ್ಕ, ಬಾಲಕೃಷ್ಣ ಕೋಟ್ಯಾನ್, ಸನತ್ ಸಾಲ್ಯಾನ್, ಹರೀಶ್ ವಿಟ್ಲ, ಸಚಿನ್ ಸುವರ್ಣ, ಸುರೇಶ್ ಸಾಲ್ಯಾನ್ ಮಲ್ಪೆ, ರಾಜೇಶ್ ಕುಂದರ್ ಪಿತ್ರೋಡಿ, ರವಿ ಸಾಲ್ಯಾನ್ , ಶುಭಕರ ಶೆಟ್ಟಿ ಕಬ್ಯಾಡಿ, ಚಿತ್ತನ್ ಮೂಳೂರು, ಸದಾಶಿವ ಸಾಲ್ಯಾನ್ ಭೈರಂಪಳ್ಳಿ, ಲಕ್ಷ್ಮೀಕಾಂತ್, ಅಶ್ವಿನ್,
ಪ್ರದೀಪ್ ಶೆಟ್ಟಿ, ಹರ್ಶಿತ್, ಸನತ್ ಶೆಟ್ಟಿ ಹಿರಿಯಡ್ಕ, ವಿಜಯ ಶೆಟ್ಟಿ, ನಿತಿನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…