Featured

ಪ್ರವೀಣ್ ನೆಟ್ಟಾರ್ ಹತ್ಯೆ:”ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ ದಮ್ಮಯ್ಯ- ಎಂಕಲೇಗ್ ನ್ಯಾಯ ಇಜ್ಜಾಂಡೆ..!!” ಎಂದು ಬಿಕ್ಕಿ ಬಿಕ್ಕಿ ಅಳುತ್ತಿರುವ ಪ್ರವೀಣ್ ತಾಯಿ-vishwanews24

ಪ್ರವೀಣ್ ನೆಟ್ಟಾರ್ ಹತ್ಯೆ:“ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ ದಮ್ಮಯ್ಯ- ಎಂಕಲೇಗ್ ನ್ಯಾಯ ಇಜ್ಜಾಂಡೆ..!!” ಎಂದು ಬಿಕ್ಕಿ ಬಿಕ್ಕಿ ಅಳುತ್ತಿರುವ ಪ್ರವೀಣ್ ತಾಯಿ-vishwanews24

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ.ಪಾರ್ಥಿವ ಶರೀರ ಬೆಳ್ಳಾರೆ ಮುಟ್ಟಿದ್ದು ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೇರಿ ” ಅಮರ್ ರಹೇ” ಎಂಬ ಘೋಷಣೆ ಕೂಗುತ್ತಿದ್ದಾರೆ.

ಈ ಮಧ್ಯೆ ಪ್ರವೀಣ್ ತಾಯಿ ಬಿಕ್ಕಿ ಬಿಕ್ಕಿ ಅಳುತ್ತಿದ್ದು “ಎನ್ನ ಬಾಲೇನ್ ಎಂಕ್ ಕಂತ್ ಕೊರ್ಲೆ ದಮ್ಮಯ್ಯ- ಎಂಕಲೇಗ್ ನ್ಯಾಯ ಇಜ್ಜಾಂಡೆ..!!” ( ನನ್ನ ಮಗನನ್ನು ತಂದು ಕೊಡಿ-ನನ್ನ ಮಗನ ಜೀವ ತಂದು ಕೊಡಿ ನಮಗೆ ನ್ಯಾಯ ಇಲ್ಲದೆ ಹೋಯಿತೆ ಎಂದು ಬಿಕ್ಕಿ ಅಳುತ್ತಿರುವ ದೃಶ್ಯ ಮನಕರಗುವಂತೆ ಮಾಡುತ್ತಿದೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago