Featured

ಪ್ರವೀಣ್ ನೆಟ್ಟಾರ್ ಹತ್ಯೆ:ಬೆಳ್ಳಾರೆಯಲ್ಲಿ ಸೇರಿದ ಸಾವಿರ ಸಾವಿರ ಹಿಂದು ಸಂಘಟನೆಯ ಕಾರ್ಯಕರ್ತರು:ಮಾಧ್ಯಮಗಳ ವರದಿಯ ನಂತರ ಬಿಜೆಪಿ ನಾಯಕರು ಕೂಡ ಭಾಗಿ – Vishwanews24

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ

ಪ್ರವೀಣ್ ನೆಟ್ಟಾರ್ ಹತ್ಯೆ:ಬೆಳ್ಳಾರೆಯಲ್ಲಿ ಸೇರಿದ ಸಾವಿರ ಸಾವಿರ ಹಿಂದು ಸಂಘಟನೆಯ ಕಾರ್ಯಕರ್ತರು:ಮಾಧ್ಯಮಗಳ ವರದಿಯ ನಂತರ ಬಿಜೆಪಿ ನಾಯಕರು ಕೂಡ ಭಾಗಿ

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ.ಪಾರ್ಥಿವ ಶರೀರ ಬೆಳ್ಳಾರೆ ಮುಟ್ಟಿದ್ದು ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೇರಿ ” ಅಮರ್ ರಹೇ” ಎಂಬ ಘೋಷಣೆ ಕೂಗುತ್ತಿದ್ದಾರೆ.ಈ ನಡುವೆ ಬೆಳಗ್ಗಿನಿಂದ ಬಿಜೆಪಿ ನಾಯಕರ ವಿರುದ್ದ ಮಾಧ್ಯಮಗಳು ಸುದ್ದಿ ಪ್ರಕಟವಾಗುತ್ತಿರುವ ಬೆನ್ನಲ್ಲೆ ಹೈಡ್ರಾಮ ಬಿಜೆಪಿ ನಾಯಕರು ಆಮೆ ನಡಿಗೆಯೊಂದಿಗೆ ಆಗಮಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

11 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

36 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

42 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago