Featured

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಆಗಸ್ಟ್ 24 ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ – Vishwanews24

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಆಗಸ್ಟ್ 24 ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಹಂತಕರ ಪೊಲೀಸ್ ‌ಕಸ್ಟಡಿ ಅವದಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸುಳ್ಯ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದ್ದಾರೆ.

ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್, ರಿಯಾಝ್ ಅಂಕತಡ್ಕ, ಬಶೀರ್ ಎಲಿಮಲೆಗೆ ನ್ಯಾಯಾಂಗ ಬಂಧನದಲ್ಲಿದ್ದರು. ಇದೀಗ ಸುಳ್ಯ ಕೋರ್ಟ್ ಆರೋಪಿಗಳನ್ನು ಆಗಸ್ಟ್ 24 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ,

ಆರೋಪಿಗಳನ್ನು ವಶಕ್ಕೆ ಪಡೆಯುವುದಕ್ಕೆ ಎನ್.ಐ.ಎ ಅಧಿಕಾರಿಗಳಿಂದಲೂ ಸಿದ್ದತೆ ನಡೆಸಿದ್ದು, ಕೋರ್ಟ್ ಗೆ ಅರ್ಜಿ‌ ಸಲ್ಲಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 hour ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago