ಪುತ್ತೂರು: ಸದ್ಯ ಪುತ್ತೂರು-ಬೆಳ್ಳಾರೆ-ಸುಳ್ಯ ಹೊತ್ತಿ ಉರಿಯುತ್ತಿದೆ ಕಾರಣ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಯ ವಿಚಾರವಾಗಿ ಎಲ್ಲಾ ಆಯಾಮಗಳಲ್ಲಿ ತನಿಖೆಯಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.ಕೊಲೆಯ ಹಿಂದೆ ಪಿ ಎಫ್ ಐ ಸಂಘಟನೆಯ ಮೇಲೆ ಅನುಮಾನ ಇದೆ ಎಮದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
ಮೃತದೇಹದ ಮೆರವಣಿಗೆ ಮಾಡಲು ಯಾವ ಇಲಾಖೆಯ ಪರ್ಮಿಷನ್ ಅಗತ್ಯವಿಲ್ಲ ಮೆರವಣಿಗೆ ಮಾಡಿಯೇ ಮಾಡುತ್ತೇವೆ ಎಂದು ಬಜರಂಗದಳ ಮುಖಂಡ ಮುರಳಿ ಕೃಷ್ಣ ತಿಳಿಸಿದ್ದಾರೆ.
ಇನ್ನೂ ಅಂತಿಮ ದರ್ಶನಕ್ಕೆ ಬೆಳ್ಳಾರೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ,
ಅಂತಿಮ ದರ್ಶನದಲ್ಲಿ ಸಾವಿರಾರು ಕಾರ್ಯಕರ್ತರು ಸೇರಿದ್ದಾರೆ
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…