Featured

ಪ್ರವೀಣ್ ನೆಟ್ಟಾರ್ ಹತ್ಯೆ: ಲಾಠಿಚಾರ್ಜ್ ಮಾಡಿದ ಪೊಲೀಸರು-ಹಿಂದು ಸಂಘಟನೆಯ ಕಾರ್ಯಕರ್ತನ ತಲೆಗೆ ಏಟು: ಹಿಂದುಗಳ ಸರ್ಕಾರದಿಂದ ಹಿಂದುಗಳ ಮೇಲೆ ಲಾಠಿಚಾರ್ಜ್ ಎಂದು ಬೇಸರ ಹೊರಹಾಕಿದ ಹಿಂದು ಸಂಘಟನೆಗಳು:vishwanews24

ಪ್ರವೀಣ್ ನೆಟ್ಟಾರ್ ಹತ್ಯೆ: ಲಾಠಿಚಾರ್ಜ್ ಮಾಡಿದ ಪೊಲೀಸರು-ಹಿಂದು ಸಂಘಟನೆಯ ಕಾರ್ಯಕರ್ತನ ತಲೆಗೆ ಏಟು: ಹಿಂದುಗಳ ಸರ್ಕಾರದಿಂದ ಹಿಂದುಗಳ ಮೇಲೆ ಲಾಠಿಚಾರ್ಜ್ ಎಂದು ಬೇಸರ ಹೊರಹಾಕಿದ ಹಿಂದು ಸಂಘಟನೆಗಳು:vishwanews24

ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಹಿಂದು ಪರ ಸಂಘಟನೆಗಳ ಆಕ್ರೋಶ ಮುಗಿಲು ಮುಟ್ಟಿದೆ.ಪಾರ್ಥಿವ ಶರೀರ ಬೆಳ್ಳಾರೆ ಮುಟ್ಟಿದ್ದು ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸೇರಿದ್ದಾರೆ ಈ ಸಂಧರ್ಬದಲ್ಲಿ ಆಗಮಿಸಿದ ಬಿಜೆಪಿ ಅದ್ಯಕ್ಷ ನಳೀನಕ್ ಕುಮಾರ್ ಅವರ ಕಾರನ್ನು ಮಗುಚಿಹಾಕಲು ಯತ್ನಿಸಿದ ಘಟನೆ ನಡೆದಿದೆ.

ಇದೇ ಸಂದರ್ಭದಲ್ಲಿ ಅಲ್ಲಿಗೆ ಬಂದಿರುವ ನಾಯಕರು ಕಾರ್ಯಕರ್ತರ ಜತೆಗೆ ಯಾವುದೇ ರೀತಿಯಲ್ಲಿ ಮಾತಾಡದೇ ಇರುವುದರಿಂದ ಆಕ್ರೋಶಗೊಂಡ ಕಾರ್ಯಕರ್ತರು ನಾಯಕರ ವಿರುದ್ದ ಹರಿಹಾಯ್ದ ಪರಿಣಾಮ ಪೊಲೀಸರು ಲಾಠಿಚಾರ್ಜ್ ಮಾಡಿರುವ ಪರಿಣಾಮ ಕಾರ್ಯಕರ್ತರ ತಲೆಗೆ ಗಾಯವಾಗಿದೆ.

https://fb.watch/ewIJjKE7-N/

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

12 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago