Featured

ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ- Vishwanews24

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ

ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ

ಸುಳ್ಯ: ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಪುತ್ತೂರಿನಿಂದ ಸವಣೂರು, ಕಾಣಿಯೂರು, ನಿಂತಿಕಲ್ಲು ಮಾರ್ಗವಾಗಿ‌‌ ಬೆಳ್ಳಾರೆಗೆ ಆಗಮಿಸುತ್ತಿದ್ದು ಮೆರವಣಿಗೆಯುದ್ದಕ್ಕೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಸಾಗುತ್ತಿದ್ದಾರೆ.

ಇನ್ನು ಸ್ಥಳೀಯ ಶಾಸಕರಿಗಿಂತಲೂ ಮೊದಲು ಹರೀಶ್ ಪೂಂಜ ಪುತ್ತೂರು ಆಸ್ಪತ್ರೆ ಬಳಿ‌ ಧಾವಿಸಿದ್ದರು.

ಇದನ್ನೂ ಓದಿ : ಮಂಗಳೂರು : ಬಿ.ಜೆ.ಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆ : ನಾಳೆ ಮಧ್ಯ ರಾತ್ರಿವರೆಗೆ ನಿಷೇಧಾಜ್ಷೆ ಜಾರಿ – Vishwanews24 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

10 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

10 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

10 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago