Featured

ಪ್ರವೀಣ್ ಹತ್ಯೆಯ ವಿಚಾರ- ಬಿಜೆಪಿ ಯುವಮೋರ್ಚದಲ್ಲಿ ಮುಂದುವರೆದ ರಾಜೀನಾಮೆ:vishwanews24

ಪ್ರವೀಣ್ ಹತ್ಯೆಯ ವಿಚಾರ- ಬಿಜೆಪಿ ಯುವಮೋರ್ಚದಲ್ಲಿ ಮುಂದುವರೆದ ರಾಜೀನಾಮೆ

ಬೆಂಗಳೂರು: ಮಂಗಳೂರಿನ ಬೆಳ್ಳಾರೆಯ ನಿವಾಸಿ ಪ್ರವೀಣ್ ನೆಟ್ಟಾರ್ ಅವರನ್ನು ಮತಾಂಧರು ತಲವಾರು ಬೀಸಿ ಹತ್ಯೆ ಮಾಡಿದ್ದಾರೆ ಈ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಿಂದುಪರ ಸಂಘಟನೆಗಳ ಕಾರ್ಯಕರ್ತರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಹಾಗೂ ನೈಜ ಕಾರ್ಯಕರ್ತರ ಜತೆಗೆ ನಿಲ್ಲುವ ನಾಯಕರಿಗೆ ಬಿಜೆಪಿಯಲ್ಲಿ ಬರ ಇದೆ ಎಂಬ ಕಾರಣಕ್ಕಾಗಿ ರಾಜ್ಯದ ಮೂಲೆಮೂಲೆಯಿಂದ ಸಕ್ರೀಯ ಬಿಜೆಪಿ ಯುವಮೋರ್ಚ ಕಾರ್ಯಕರ್ತರು ಸಾಲುಸಾಲಾಗಿ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ರಾಜೀನಾಮೆ ನೀಡುವ ಪ್ರಕ್ರೀಯೆ ಜೋರಾಗಿಯೇ ನಡೆಯುತ್ತಿದೆ.

ಈ ನಡುವೆ ಚಾಮುಂಡೇಶ್ವರಿಯಲ್ಲಿ ಕೂಡ ಯುವಮೋರ್ಚ ನಾಯಕರು ರಾಜೀನಾಮೆ ನೀಡುವ ಮುಖಾಮತರ ದೇಶಕ್ಕಾಗಿ ಮತ್ತು ಧರ್ಮಕ್ಕಾಗಿ ಬದುಕುವ ಕಾರ್ಯಕರ್ತರೇ ಹೊರತು ಬಕೆಟ್ ರಾಜಕಾರಣ ನಮ್ಮದಲ್ಲ ಎಂದು ತೋರಿಸುತ್ತಿದ್ದಾರೆ.

ಇನ್ನೂ ಕರಾವಳಿ ಭಾಗದಲ್ಲಿ ಗಮನಿಸಿದರೆ ಮಲ್ಪೆ-ಉಡುಪಿ-ಬೈಂದೂರು ಸೇರಿದಂತೆ ವಿವಿಧ ಕಡೆ ರಾಜೀನಾಮೆ ನೀಡಿದ್ದು ಮುಂದಿನ ನಡೆ ಯಾವ ರೀತಿ ಇರುತ್ತೆ ಎಂಬುದನ್ನು ಕಾದು ನೋಡಬೇಕಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

11 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

11 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

11 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago