Featured

ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳು  ಬೆಳ್ಳಾರೆಯ SDPI ಪದಾಧಿಕಾರಿಗಳು – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ:  ಇನ್ನಿಬ್ಬರು ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಬೆಳ್ಳಾರೆಯ SDPI ಪದಾಧಿಕಾರಿಗಳು

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಧಿಸಿರುವ ಝಾಕೀರ್ ಹಾಗೂ ಶಫೀಕ್ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದು ಇಂದು ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಜೊತಗೆ ಝಾಕೀರ್ ಗೆ ದಿನಾಂಕ 12-08- 2022ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಪೊಲೀಸರ ಕೋರಿಕೆಯ ಮೇರೆಗೆ ಶಫೀಕ್ ನನ್ನು ದಿನಾಂಕ 06-08-2022 ತನಕ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಆರೋಪಿಗಳಾದ ಅಬ್ದುಲ್ ಹ್ಯಾರಿಸ್, ಶೇಕ್ ಸದ್ದಾಂ ಹುಸೇನ್ ಪಿ.ಎಫ್. ಐ ಸಂಘಟನೆ ಹಾಗೂ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರಾಗಿದ್ದಾರೆ . ಅಬ್ದುಲ್ ಹ್ಯಾರಿಸ್ ಈ ಹಿಂದೆ ವಿದೇಶದಲ್ಲಿದ್ದು ಸದ್ಯ ಊರಿನಲ್ಲೇ ಇದ್ದ. ಶೇಕ್ ಸದ್ದಾಮ್ ಹುಸೇನ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಹೊಂದಿದ್ದಾನೆ.ಸದ್ದಾಂ ಹುಸೇನ್ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI)ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಬೂತ್ ಸಮಿತಿಯ ಅಧ್ಯಕ್ಷನಾಗಿದ್ದಾನೆ. ಅಬ್ದುಲ್ ಹ್ಯಾರಿಸ್ ಕೋಶಾಧಿಕಾರಿಯಾಗಿ ಗುರುತಿಸಿಕೊಂಡಿದ್ದಾನೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

35 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

57 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago