Featured

ಪ್ರವೀಣ್​ ​ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ – Vishwanews24

ಪ್ರವೀಣ್​ ​ ಹತ್ಯೆ ಪ್ರಕರಣ – ಇಂದು ದಕ್ಷಿಣ ಕನ್ನಡ ಎಸ್ಪಿಯಿಂದ ಮಹತ್ವದ ಸುದ್ದಿಗೋಷ್ಟಿ

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ ಪ್ರಕರಣದ ಬಗ್ಗೆ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಕುರಿತು ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್​ ವರಿಷ್ಠಾಧಿಕಾರಿ ಆ. 11ರ ಮಧ್ಯಾಹ್ನ 12.30ಕ್ಕೆ ಪತ್ರಿಕಾಗೋಷ್ಟಿ ಕರೆದಿದ್ದಾರೆ.

ಪ್ರಮುಖ ಮೂವರು ಆರೋಪಿಗಳು ಆರು ಜಿಲ್ಲೆಯಲ್ಲಿ ಈವರೆಗೆ ಕಣ್ತಪ್ಪಿಸಿ ಓಡಾಟ ನಡೆಸುತ್ತಿದ್ದು, ಬೆಳ್ಳಾರೆ ಆಸುಪಾಸಿನವರೇ ಈ ಕೃತ್ಯದಲ್ಲಿ ಭಾಗಿಯದವರು ಎಂದು ತಿಳಿದುಬಂದಿದೆ. ಹಂತಕರು ಸಾಕಷ್ಟು ವ್ಯವಸ್ಥಿತ ತಯಾರಿ ನಡೆಸಿ ಸಂಚು ರೂಪಿಸಿ ಪ್ರವೀಣ್​​ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್​ನನ್ನು ಆಗಸ್ಟ್​ 9ರಂದು ಬಂಧಿಸಲಾಗಿದೆ. ತನ್ನ‌ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್​, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.

 

 

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

3 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

3 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

4 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

4 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

4 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

4 hours ago