Featured

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತನಿಖೆ ಚುರುಕು ಪಡೆಯಬೇಕು : ಕೇಂದ್ರ ಗೃಹ ಸಚಿವರಲ್ಲಿ ಸಚಿವೆ ಕರಂದ್ಲಾಜೆ ಆಗ್ರಹ – Vishwanews24

ಉಡುಪಿ:ಕೇಂದ್ರ ಗೃಹ ಸಚಿವರನ್ನು ಭೇಟಿಯಾದ ಸಚಿವೆ ಕರಂದ್ಲಾಜೆ

ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತನಿಖೆ ಚುರುಕು ಪಡೆಯಬೇಕು

ಹಂತಕರನ್ನು ಶೀಘ್ರ ಬಂಧಿಸಬೇಕು

ಬೆಂಗಳೂರಿನಲ್ಲೂ ಎನ್ಐಎ ಕಚೇರಿ ಪ್ರಾರಂಭಿಸಬೇಕು

ಕೇಂದ್ರ ಗೃಹ ಸಚಿವರಲ್ಲಿ ಸಚಿವೆ ಕರಂದ್ಲಾಜೆ ಆಗ್ರಹ

ಉಡುಪಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತನಿಖೆ ಚುರುಕುಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಚುರುಕು ಪಡೆಯಬೇಕು. ಹಂತಕರನ್ನು ಶೀಘ್ರ ಬಂಧಿಸಬೇಕು. ಬೆಂಗಳೂರಿನಲ್ಲೂ ಎನ್ಐಎ ಕಚೇರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕದಲ್ಲಿ ಕೇರಳ ಮಾದರಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿದೆ. ಕುತ್ತಿಗೆ, ತಲೆ ಕಡಿಯುತ್ತಿದ್ದಾರೆ. ರುದ್ರೇಶ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಇದೇ ಮಾದರಿ ಅನುಸರಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಮನವರಿಕೆ ಮಾಡಿದರು.

ಹಂತಕರಿಗೆ ತರಬೇತಿ ಎಲ್ಲಿ ಸಿಗುತ್ತಿದೆ ಎಂಬುವುದು ಕೂಡಾ ತನಿಖೆ ಆಗಬೇಕು. ಇದಕ್ಕೆ ಹಣಕಾಸು ನೆರವು ನೀಡುವವರನ್ನು ಪತ್ತೆ ಮಾಡಿ ಇದನ್ನೂ ತನಿಖೆ ಮಾಡಬೇಕು ಎಂದು ಈ ವೇಳೆ ಒತ್ತಾಯಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

6 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

7 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

7 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

7 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

7 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago