Featured

ಪ್ರವೀಣ್ ಹತ್ಯೆ ಮಾಡಿದ್ದು ಸ್ಥಳೀಯರು, ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧನ : ಎಡಿಜಿಪಿ ಅಲೋಕ್ ಕುಮಾರ್ ಅಧೀಕೃತ ಮಾಹಿತಿ – Vishwanews24

ಪ್ರವೀಣ್ ಹತ್ಯೆ ಮಾಡಿದ್ದು ಸ್ಥಳೀಯರು : ಎಡಿಜಿಪಿ ಅಲೋಕ್ ಕುಮಾರ್ ಅಧೀಕೃತ ಮಾಹಿತಿ

ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧನ

ಸುಳ್ಳದ ಶಿಯಾಬ್ , ರಿಯಾಝ್ ಎಲಿಮನೆ ನಿವಾಸಿ ಬಶಿರ್ ಬಂಧಿತ ಆರೋಪಿಗಳು

ಯಾವುದೇ ಅಮಾಯಕರ ಬಂಧನ ಮಾಡಲ್ಲ

ನಮಗೆ ಜಾತಿ ಧರ್ಮ ಬಣ್ಣ ಇಲ್ಲ

ಪ್ರವೀಣ್ ಹಂತಕರ ವಾರೆಂಟ್ ಜಾರಿ ಮಾಡಿ ಆಸ್ತಿ ಸೀಜ್ ಫಿಕ್ಸ್

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟರ್ ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ತಲಪಾಡಿ ಚೆಕ್ ಪೋಸ್ಟ್ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಪ್ರವೀಣ್ ಹತ್ಯೆ ಆರೋಪಿಗಳನ್ನು ಬಂಧಿಸಿದ್ದೇವೆ. ಆರೋಪಿಗಳಿಗೆ ಆಶ್ರಯ ನೀಡಿದ್ದವರನ್ನೂ ವಿಚಾರಣೆ ನಡೆಸುತ್ತೇವೆ. ಆರೋಪಿಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಯಾವ ಕಾರಣಕ್ಕಾಗಿ ಪ್ರವೀಣ್ ಹತ್ಯೆ ಮಾಡಿದ್ದಾರೆಂದು ವಿಚಾರಣೆ ಮಾಡುತ್ತೇವೆ. ಬಂಧಿತ ಶಿಯಾಬುದ್ದಿ ಅಲಿಯಾಸ್ ಶಿಯಾಬ್ ಸುಳ್ಯ ನಿವಾಸಿಯಾಗಿದ್ದಾರೆ. ಇನ್ನಿಬ್ಬರು ರಿಯಾಜ್, ಬಶೀರ್ ಅರೋಪಿಗಳಾಗಿದ್ದು, ಅವರನ್ನೂ ವಿಚಾರಣೆ ನಡೆಸುತ್ತೆವೆ. ಆರೋಪಿಗಳು ಪ್ರವೀಣ್ ಹತ್ಯೆಗೆ 4 ಬೈಕ್, 1 ಕಾರು ಬಳಸಿದ್ದರು ಎಂದು ಮಾಹಿತಿ ನೀಡಿದ್ದಾರೆ

ಪೊಲೀಸ್ ಮೆಸ್‍ನಲ್ಲಿ ಕಳಪೆ ಆಹಾರ – ನಮಗೆ ಪೌಷ್ಟಿಕ ಆಹಾರ ಸಿಗುತ್ತಿಲ್ಲ ..

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

7 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

8 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

12 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago