ಪ್ರಾಕೃತಿಕ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮೂಳೂರು ಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ.
ಕಾಪು: ಈಗಾಗಲೇ ಚುನಾವಣಾ ಪ್ತಚಾರ ಕಾರ್ಯ ಮುಗಿಸಿಕೊಂಡ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಉಡುಪಿ ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯ ಮೂಳೂರಿನ ಖಾಸಾಗಿ ಗೆಸ್ಟ್ ಹೌಸ್ ನಲ್ಲಿ ಮೂರು ದಿನಗಳ ಕಾಲ ತಂಗಲಿದ್ದು ಅಬರಿಗೆ ಪ್ರಾಕೃತಿಕ ಚಿಕಿತ್ಸೆ ಕೂಡ ನಡೆಯಲಿದೆ.
ಆದಿತ್ಯವಾರದಂದು ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಗೆಸ್ಟ್ ಹೌಸ್ ಗೆ ಆಗಮಿಸಿದ್ದಾರೆ.
ಖಾಸಾಗಿ ಸ್ಥಳದಲ್ಲಿ ಮುಖ್ಯಮಂತ್ರಿ ತಂಗುವ ಗೆಸ್ಟ್ ಹೌಸ್ ಸುತ್ತ ಮುತ್ತ ಬಿಗಿ ಪೋಲಿಸ್ ಬಂದೋಬಸ್ತು ಮಾಡಲಾಗಿದೆ.ಯಾರಿಗೂ ಒಳಗಡೆ ಹೋಗಲು ಅವಕಾಶ ಇಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…