Featured

ಪ್ರಾಕೃತಿಕ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮೂಳೂರು ಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ.

ಪ್ರಾಕೃತಿಕ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮೂಳೂರು ಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ.

ಕಾಪು: ಈಗಾಗಲೇ ಚುನಾವಣಾ ಪ್ತಚಾರ ಕಾರ್ಯ ಮುಗಿಸಿಕೊಂಡ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಉಡುಪಿ ಜಿಲ್ಲೆಯ ಕಾಪು ಪುರಸಭಾ ವ್ಯಾಪ್ತಿಯ ಮೂಳೂರಿನ‌ ಖಾಸಾಗಿ ಗೆಸ್ಟ್ ಹೌಸ್ ನಲ್ಲಿ ಮೂರು ದಿನಗಳ ಕಾಲ ತಂಗಲಿದ್ದು ಅಬರಿಗೆ ಪ್ರಾಕೃತಿಕ ಚಿಕಿತ್ಸೆ ಕೂಡ ನಡೆಯಲಿದೆ.

ಆದಿತ್ಯವಾರದಂದು ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಗೆಸ್ಟ್ ಹೌಸ್ ಗೆ ಆಗಮಿಸಿದ್ದಾರೆ.

ಖಾಸಾಗಿ ಸ್ಥಳದಲ್ಲಿ ಮುಖ್ಯಮಂತ್ರಿ ತಂಗುವ ಗೆಸ್ಟ್ ಹೌಸ್ ಸುತ್ತ ಮುತ್ತ ಬಿಗಿ ಪೋಲಿಸ್ ಬಂದೋಬಸ್ತು ಮಾಡಲಾಗಿದೆ.ಯಾರಿಗೂ ಒಳಗಡೆ ಹೋಗಲು ಅವಕಾಶ ಇಲ್ಲ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

12 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

13 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

13 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

13 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

13 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

13 hours ago