ಬೆಂಗಳೂರು: ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಥಮಿಕ ತನಿಖೆಯಾಗುತ್ತಿದೆ. ಆ ತನಿಖೆಯ ವರದಿಯ ಆಧಾರದ ಮೇಲೆ ಮುಂದಿನ ತನಿಖೆ ಬಗ್ಗೆ ನಿರ್ಣಯ ಮಾಡುತ್ತೇನೆ. ಪ್ರಾಥಮಿಕ ತನಿಖೆ ಆಗೋವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯೋದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ತಮ್ಮ ನಿವಾಸದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ನವರ ಕಾಲದಲ್ಲಿ ಹಲವಾರು ಕೊಲೆಗಳಾಗಿವೆ. ಆ ಕೇಸ್ ಗಳನ್ನು ವಾಪಾಸ್ ಕೂಡ ಪಡೆದಿದ್ದರು. ಇವರಿಂದಲೇ ಇಂದು ಈಗ ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗುತ್ತಿದೆ. ಅವರಿಗೆ ನೈತಿಕತೆಗಿಂತ ರಾಜಕೀಯ ಲಾಭಕ್ಕೆ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದರು.
ಸಂತೋಷ್ ಪ್ರಕರಣ ಸಂಬಂಧ ತನಿಖೆಯಾಗುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಗೆ ಬರಲಿದೆ. ಅಲ್ಲಿಯವರೆಗೆ ಈಶ್ವರಪ್ಪ ಅವರ ರಾಜೀನಾಮೆಯನ್ನು ಪಡೆಯೋದಿಲ್ಲ. ಈ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಕೂಡ ಮಧ್ಯ ಪ್ರವೇಶಿಸೋದಿಲ್ಲ ಎಂಬುದಾಗಿ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…