Featured

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ  ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.

ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ ‌154.6 ಗ್ರಾಂ ಚಿನ್ನಾಭರಣ ಕಳ್ಳತನ  ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 

ಮೊದಲು ಕಳ್ಳತನದ ಬಗ್ಗೆ ದಿಲ್ಶಾನ್‌ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ. ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಮತ್ತು ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು‌. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್‌ ಮಾಡಿದ್ದ ಆಕೆ ಗಂಡನ ಮನೆಗೆ ಕನ್ನ ಹಾಕಿದ್ದಳು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಹಟ್ಟಿದ್ದಾರೆ.

ಇದನ್ನೂ ಓದಿ: 

ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago