Featured

ಪ್ರಿಯಾಂಕಾ ಗಾಂಧಿಗೆ ಗೃಹಬಂಧನ : ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ : ಸಿದ್ದರಾಮಯ್ಯ – Vishwanews24

  • ಪ್ರಿಯಾಂಕಾ ಗಾಂಧಿಗೆ ಗೃಹಬಂಧನ : ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ ..

  • ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ..

  • ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ..

  • ಸಿದ್ದರಾಮಯ್ಯ – Vishwanews24

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರಪ್ರದೇಶದ ಪೊಲೀಸರು ಗೃಹಬಂಧನದಲ್ಲಿರಿಸಿದ್ದು, ಈ ವರ್ತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿ ಆಕ್ರೋಶಧ ಹೊರಹಾಕಿರುವ ಸಿದ್ದರಾಮಯ್ಯ, ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ. ರೈತರ ಪರ ನಿಲ್ಲೋದನ್ನು ತಪ್ಪಿಸುವ ಪರಿ ಇದಾಗಿದ್ದು, ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಪ್ರಕರಣವನ್ನೂ ಖಂಡಿಸಿರುವ ಮಾಜಿ ಸಿಎಂ, ಮುಗ್ಧ ರೈತರ ಅವರ ಹಕ್ಕಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುಗ್ಧ ರೈತರ ಮೇಲೆ ಈ ರೀತಿ ಮಾಡಿದ್ದು ಸರಿಯಲ್ಲ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಅಲ್ಲದೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ. ಬಿಜೆಪಿ ತಪ್ಪನ್ನು ಪ್ರಶ್ನೆ ಮಾಡುವಂತಾ ಹಕ್ಕೆ ಇಲ್ಲದಂತಾಗಿದೆ. ಇದು ಮೋದಿ ಆಡಳಿತದ ನಿರಂಕುಶ ಪ್ರಭುತ್ವವೇ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ದ.ಕ : ಶ್ರೀ ಕ್ಷೇತ್ರ ಕಟೀಲು ಹಾಗೂ ಪೊಳಲಿ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ -Vishwanews24

 

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

6 minutes ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

12 minutes ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

3 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

3 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

3 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

5 hours ago