ನವದೆಹಲಿ: ಪ್ರಿಯಾಂಕಾ ವಾದ್ರಾ ನಿರ್ಭೀತ ಮತ್ತು ನೈಜ ಕಾಂಗ್ರೆಸ್ಸಿಗಳು. ಆಕೆ ಎಂದೂ ಸೋಲನ್ನು ಸ್ವೀಕರಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇತ್ತೀಚೆಗೆ ಹಿಂಸಾರ ನಡೆದಿದ್ದ ಉತ್ತರ ಪ್ರದೇಶದ ಲಖಿಂಪುರ ಜಿಲ್ಲೆಗೆ ತೆರಳುತ್ತಿದ್ದ ಪ್ರಿಯಾಂಕಾ ವಾದ್ರಾ ಅವರನ್ನು ಸೋಮವಾರ ಮಾರ್ಗ ಮಧ್ಯೆ ಸೀತಾಪುರದಲ್ಲಿ ಪೊಲೀಸರು ಬಂಧಿಸಿದ್ದರು.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ರಾಹುಲ್‌ಗಾಂಧಿ, ‘ನಮ್ಮ ಸತ್ಯಾಗ್ರಹ ನಿಲ್ಲುವುದಿಲ್ಲ’ ಎಂದು ಫಾರ್ಮರ್ಸ್ ಪ್ರೊಟೆಸ್ಟ್’ ಹ್ಯಾಶ್‌ಟ್ಯಾಗ್ ಬಳಸಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…