Featured

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ -ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ -ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ

ಕಲಬುರ್ಗಿ : ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆಯಲಾಗಿದೆ.

ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹೈದರಾಬಾದ್‌‌ನಲ್ಲಿ ಭಾನುವಾರ ತಡರಾತ್ರಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆಯಲಾಗಿದೆ.

ಮಲ್ಪೆ : ಬಂದರಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು – Vishwanews24

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ‘ನೀವು ನಮಗೆ ಶೂಟ್ ಮಾಡಿ ನಾವು ಸಾಯಲು ಸಿದ್ಧ. ತಮಗೂ ಶೂಟ್ ಮಾಡಲು ರೆಡಿ’ ಎಂದು ಮಣಿಕಂಠ ರಾಠೋಡ ಅವರು ಈಚೆಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಜೀವ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ವಿರುದ್ಧ ಐಪಿಸಿ ಸೆಕ್ಷನ್ 506 ಅಡಿ ಪ್ರಕರಣ ದಾಖಲಾಗಿತ್ತು.

ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ.. ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಹೈದರಾಬಾದ್‌ನಲ್ಲಿ ಇರುವ ಮಾಹಿತಿ ಆಧರಿಸಿ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago