ಕಲಬುರ್ಗಿ : ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದ ಪ್ರಕರಣ ಸಂಬಂಧ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ಹೈದರಾಬಾದ್‌ನಲ್ಲಿ ಭಾನುವಾರ ತಡರಾತ್ರಿ, ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ನನ್ನು ವಶಕ್ಕೆ ಪಡೆಯಲಾಗಿದೆ.
ಮಲ್ಪೆ : ಬಂದರಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು – Vishwanews24
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಗುರಿಯಾಗಿಸಿಕೊಂಡು ‘ನೀವು ನಮಗೆ ಶೂಟ್ ಮಾಡಿ ನಾವು ಸಾಯಲು ಸಿದ್ಧ. ತಮಗೂ ಶೂಟ್ ಮಾಡಲು ರೆಡಿ’ ಎಂದು ಮಣಿಕಂಠ ರಾಠೋಡ ಅವರು ಈಚೆಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಜೀವ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ವಿರುದ್ಧ ಐಪಿಸಿ ಸೆಕ್ಷನ್ 506 ಅಡಿ ಪ್ರಕರಣ ದಾಖಲಾಗಿತ್ತು.
ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ.. ಪ್ರಯಾಣಿಕರು ಅಪಾಯದಿಂದ ಪಾರು – Vishwanews24
ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಹೈದರಾಬಾದ್‌ನಲ್ಲಿ ಇರುವ ಮಾಹಿತಿ ಆಧರಿಸಿ ಬ್ರಹ್ಮಪುರ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…