ಹಾಸನ : ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ವೇಳೆ ಜೆಡಿಎಸ್ ಕಾರ್ಯಕರ್ತ ಚೇತನ್ ಗೌಡ ಕಲ್ಲು ತೂರಿದ್ದು, ವಿಡಿಯೋದಿಂದ ಬಹಿರಂಗವಾಗಿತ್ತು. ಇದೀಗ ಚೇತನನ್ನು ಬಡವಾಣೆ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿ ಚೇತನ್ ನನ್ನು ಜೈಲಿಗೆ ಕಳುಹಿಸಿದ್ದಾರೆ.
ಫೆಬ್ರವರಿ 13ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ಸಯಮದಲ್ಲಿ ಚೇತನ್ ಎರಡು ಕಲ್ಲೆತ್ತಿಕೊಂಡು ಬಂದು ಜನರ ನಡುವೆ ನಿಂತು ಶಾಸಕರ ಮನೆಯತ್ತ ಕಲ್ಲೆಸೆದಿದ್ದಾನೆ. ಬಳಿಕ ಕಲ್ಲೆಸೆದು ಸದ್ದಿಲ್ಲದೆ ಹಿಂದೆ ಓಡಿ ಹೋಗಿದ್ದನು. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈಗ ಶುಕ್ರವಾರ ರಾತ್ರಿ ಚೇತನ್ ನನ್ನು ಬಡಾವಣೆ ಪೊಲೀಸರು ಬಂಧಿಸಿದ್ದಾರೆ..
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…