Featured

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ

ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ.

ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago