ಕಲಬುರಗಿ : ಪ್ರೀತಿಸಿ ಮದುವೆಯಾದ ನವ ವಿವಾಹಿತೆ ಎರಡೇ ತಿಂಗಳಲ್ಲಿ ನೇಣಿಗೆ ಶರಣಾದ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನುಸುಯಾ ಅವಿನಾಶ್ ಆಕಡೆ (26) ಮೃತ ದುರ್ದೈವಿ.
ಅನುಸುಯಾ ತನ್ನ ಅತ್ತೆ ಮಗ ಅವಿನಾಶ್ ನನ್ನ ಪ್ರೀತಿಸಿ ಮದುವೆಯಾಗಿದ್ದಳು. ಎರಡು ತಿಂಗಳ ಹಿಂದೆ ಅನುಸುಯಾ-ಅವಿನಾಶ್ ಮದುವೆ ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ನೇರವೇರಿತ್ತು. ಮದುವೆಯಾದ ಬಳಿಕ ಗಂಡನ ಜೊತೆ ಹಳ್ಳಿಯಲ್ಲಿ ಇರುವುದಕ್ಕೆ ಅನುಸುಯಾ ಬೇಸರ ಮಾಡಿಕೊಂಡಿದ್ದಳು.
ಅನುಸುಯಾಳ ಮೂವರು ಸಹೋದರಿಯರು ಗಂಡನ ಜೊತೆ ಬೆಂಗಳೂರು, ಮುಂಬೈನಲ್ಲಿ ವಾಸವಾಗಿದ್ದರು. ತನ್ನ ಸಹೋದರಿಯರು ಕ್ಯಾಪಿಟಲ್ ಸಿಟಿಯಲ್ಲಿ ವಾಸ, ತಾನು ಚಿಕ್ಕ ಸಿಟಿಯ ಹಳ್ಳಿಯಲ್ಲಿ ವಾಸ ಮಾಡ್ತಿರುವುದಾಗಿ ಅನುಸುಯಾ ನೊಂದಿದ್ದಳು.
ಇದೇ ನೋವಿನಲ್ಲಿ ಅನುಸುಯಾ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…