Featured

ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ಪ್ರಿಯಕರ… Vishwanews24

ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿಯಾದ್ಯಂತ ಬೇರೆ ಬೇರೆ ಕಡೆ ಎಸೆದ ಪ್ರಿಯಕರ…

ನವದೆಹಲಿ:  ತನ್ನ ಪ್ರೇಯಸಿಯನ್ನೇ ಕೊಲೆ ಮಾಡಿ, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ದೆಹಲಿ ನಗರ ತುಂಬೆಲ್ಲಾ ಎಸೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಘಟನೆಯಲ್ಲಿ ಶ್ರದ್ಧಾ ಮೃತ ಯುವತಿಯಾಗಿದ್ದು, ಅಫ್ತಾಬ್ ಅಮೀನ್ ಪೂನಾವಾಲಾ ಪ್ರಕರಣದ ಆರೋಪಿಯಾಗಿದ್ದಾನೆ.

ಘಟನೆ ವಿವರ: 26 ವರ್ಷದ ಶ್ರದ್ಧಾ ಮುಂಬೈನ ಬಹುರಾಷ್ಟ್ರೀಯ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು, ಅಲ್ಲಿ ಅವಳು ಪೂನಾವಾಲಾ ನನ್ನು ಪ್ರೀತಿಸುತಿದ್ದಳು ಎನ್ನಲಾಗಿದೆ. ಅದಲ್ಲದೆ ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದಾರೆ ಮತ್ತು ಒಟ್ಟಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಈ ವಿಚಾರ ಯುವತಿಯ ಮನೆಯವರಿಗೆ ತಿಳಿದು ಪ್ರೀತಿಗೆ ನಿರಾಕರಿಸಿದ್ದಾರೆ, ಇದರಿಂದ ಮನನೊಂದ ಇಬ್ಬರು ಮುಂಬೈಯಿಂದ ದೆಹಲಿಗೆ ಓಡಿಹೋಗಿ ಅಲ್ಲಿ ಜೀವನ ಆರಂಭಿಸಿದ್ದಾರೆ, ಅಲ್ಲಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ, ಇತ್ತ ಪ್ರೀತಿಗೆ ನಿರಾಕರಿಸಿದ ಪೋಷಕರ ಕರೆಗಳನ್ನು ಯುವತಿ ಸ್ವೀಕರಿಸಲು ನಿರಾಕರಿಸಿದ್ದಾಳೆ, ಇದರಿಂದ ಗಾಬರಿಗೊಂಡ ಯುವತಿಯ ಪೋಷಕರು ಮುಂಬೈ ನಲ್ಲಿ ವಾಸಮಾಡುತ್ತಿದ್ದ ಯುವತಿಯ ಮನೆಗೆ ಬಂದಿದ್ದಾರೆ ಆದರೆ ಅಲ್ಲಿ ಮನೆಗೆ ಬೀಗ ಹಾಕಲಾಗಿತ್ತು ಗಾಬರಿಗೊಂಡ ಯುವತಿಯ ಪೋಷಕರು ಕೂಡಲೇ ತನ್ನ ಮಗಳನ್ನು ಪೂನಾವಾಲಾ ಅಪಹರಿಸಿದ್ದಾನೆ ಎಂದು ಠಾಣೆಯಲ್ಲಿ ದೂರು ನೀಡಿದ್ದಾರೆ.

ನ. 23 ರಂದು ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ.. ರಾಜ್ಯಾದ್ಯಂತ ಭಕ್ತರಿಗೆ ಕುಣಿತ ಭಜನೆ ಸೇವೆಗೆ ಅವಕಾಶ – Vishwanews24

ಅತ್ತ ಮುಂಬೈ ಪೊಲೀಸರು ಯುವತಿಯ ಹುಡುಕಾಟ ನಡೆಸಿದರೆ, ಇತ್ತ ಯುವತಿ ಮತ್ತು ಪ್ರಿಯಕರನ ನಡುವೆ ನಡೆಯುತ್ತಿದ್ದ ಜಗಳ ಅತಿರೇಕಕ್ಕೆ ತಿರುಗಿ ಕೋಪಗೊಂಡ ಪೂನಾವಾಲಾ ಶ್ರದ್ಧಾಳನ್ನು ಹರಿತವಾದ ಆಯುಧದಿಂದ ಕೊಲೆ ಮಾಡಿ ನಂತರ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅವುಗಳನ್ನು ಇಡಲು ಫ್ರಿಡ್ಜ್ ನಲ್ಲಿ ಇಟ್ಟಿದ್ದಾನೆ ಬಳಿಕ ಹದಿನೆಂಟು ದಿನಗಳಲ್ಲಿ ಪ್ರತಿದಿನ ರಾತ್ರಿ ಎರಡು ಗಂಟೆಯ ಸುಮಾರಿಗೆ ದೇಹದ ತುಂಡುಗಳನ್ನು ದೆಹಲಿಯ ವಿವಿಧ ಸ್ಥಳಗಳಲ್ಲಿ ಎಸೆದು ಬಂದಿದ್ದನಂತೆ.

ಇತ್ತ ಮುಂಬೈ ಪೊಲೀಸರು ಪ್ರಕರಣ ಭೇದಿಸಲು ಹುಡುಕಾಟ ನಡೆಸಿದಾಗ ಮೊಬೈಲ್ ನೆಟ್ ವರ್ಕ್ ಪರಿಶೀಲಿಸಿದಾಗ ದೆಹಲಿಯಲ್ಲಿರುವ ಮಾಹಿತಿ ಲಭ್ಯವಾಗಿದೆ ಅದರಂತೆ ದೆಹಲಿಗೆ ಬಂದು ಪೂನಾವಾಲಾನನ್ನ ವಶಕ್ಕೆ ಪಡೆದು ತನಿಖೆ ನಡೆಸಿದಾಗ ತಾನು ಮಾಡಿದ ಕೃತ್ಯ ಬಾಯಿ ಬಿಟ್ಟಿದ್ದಾನೆ. ಘಟನೆಗೆ ಸಂಬಂಧಿಸಿ ಮುಂಬೈ ಪೊಲೀಸರು ಪೂನಾವಾಲನನ್ನು ವಶಕ್ಕೆ ಪಡೆದಿದ್ದು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆ: ಮುತಾಲಿಕ್ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago