Featured

ಪ್ರೇಯಸಿ ದೇಹದ ಭಾಗಗಳು ಫ್ರಿಜ್ನಲ್ಲಿ ಇದ್ದರು ಮತ್ತೊಬ್ಬಳನ್ನು ಮನೆಗೆ ಕರೆತಂದಿದ್ದ ;  ದೆಹಲಿ ಶ್ರದ್ಧಾ ಕೊಲೆಗಾರ ಅಫ್ತಾಬ್‌ ಕರಾಳ ಮುಖ – Vishwanews24

ಪ್ರೇಯಸಿ ದೇಹದ ಭಾಗಗಳನ್ನು ಭಾಗಗಳು ಫ್ರಿಜ್ನಲ್ಲಿ ಇದ್ದರು ಮತ್ತೊಬ್ಬಳನ್ನು ಮನೆಗೆ ಕರೆತಂದಿದ್ದ

ಆಕೆಯ ಸಾಮಾಜಿಕ ಜಾಲತಾಣದ ಪುಟಗಳಿಗೆ ಲಾಗಿನ್‌ ಆಗಿ ಮೆಸೇಜ್‌ಗಳಿಗೆ ಉತ್ತರಿಸಿದ್ದ ..

ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ಆಕೆಯ ಸ್ನೇಹಿತರಿಗೆ ಆಕೆಯ ಖಾತೆಯಿಂದ ಸಂದೇಶ ಕೂಡ ಕಳುಹಿಸಿದ್ದ ..

ದೆಹಲಿ ಶ್ರದ್ಧಾ ಕೊಲೆಗಾರ ಅಫ್ತಾಬ್‌ ಕರಾಳ ಮುಖ

ನವದೆಹಲಿ: , ದೆಹಲಿಯಲ್ಲಿ ಶ್ರದ್ಧಾ ಕೊಲೆ ಪ್ರಕರಣದ ತನಿಖೆಯ ಸಮಯದಲ್ಲಿ, ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಇನ್ನೊಬ್ಬ ಮಹಿಳೆಯನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಬಾಡಿಗೆ ಅಪಾರ್ಟ್ಮೆಂಟ್ಗೆ ಒಂದು ದಿನದಂದು ಕರೆತಂದಿದ್ದಾನೆ ಎಂದು ತಿಳಿದುಬಂದಿದೆ.

ಖಾಸಗಿ ಮಾಧ್ಯಮಮೊಂದರ ವರದಿಯ ಪ್ರಕಾರ, ಅಫ್ತಾಬ್ ವಿಚಾರಣೆಯ ಸಮಯದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ ಪ್ರಕಾರ ಶ್ರದ್ಧಾ ಕೊಲೆಯ ಬಳಿಯ ಅಫ್ತಾಬ್‌ ಬಂಬ್ಲ್‌ ಎಂಬ ಡೇಟಿಂಗ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಮತ್ತೊಂದು ಮಹಿಳೆಯ ಸಂಪರ್ಕ ಸಾಧಿಸಿದ್ದ. ಶ್ರದ್ಧಾ ದೇಹದ ಕತ್ತರಿಸಿ ತುಂಡಾಗಿಸಿ, ಅದನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯ ಅಪಾರ್ಟ್‌ಮೆಂಟ್‌ನ ಫ್ರಿಡ್ಜ್‌ನಲ್ಲಿ ಇಟ್ಟಿರುವಾಗಲೇ ಹೊಸ ಗೆಳತಿಯನ್ನು ಮನೆಗೆ ಕರೆತಂದಿದ್ದ. ಶ್ರದ್ಧಾಳನ್ನು ಕೂಡ ಈತ 2019ರಲ್ಲಿ ಇದೇ ಆ್ಯಪ್‌ನಲ್ಲಿ ಭೇಟಿಯಾಗಿದ್ದ ಎಂದು ವರದಿ ಹೇಳಿದೆ.

ಸರಕಾರದ ಸುರತ್ಕಲ್ ಟೋಲ್ ಆದೇಶ – ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ..📛 ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರೆಗೆ ಧರಣಿ ಮುಂದುವರಿಕೆ..

ಹೊಸ ಗೆಳತಿ ಜೂನ್‌ ಮತ್ತು ಜುಲೈನಲ್ಲಿ ಕೆಲವು ಸಲ ಅಫ್ತಾಬ್‌ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದ್ದಾಳೆ. ಅಡುಗೆ ಕೋಣೆಯ ಫ್ರಿಡ್ಜ್‌ನಲ್ಲಿ ಶ್ರದ್ಧಾ ದೇಹದ ಭಾಗಗಳಿರುವಾಗಲೇ ಈತ ಹೊಸ ಗೆಳತಿಗೆ ಮನೆಯಲ್ಲೇ ಆತಿಥ್ಯ ನೀಡಿದ್ದಾನೆ.

ಶ್ರದ್ಧಾ ಕೊಲೆಯ ನಂತರ ಆಕೆಯ ಕ್ರೆಡಿಟ್‌ ಕಾರ್ಡ್‌ಗಳ ಬಿಲ್‌ಗಳನ್ನು ಈತ ಪಾವತಿಸಿದ್ದ. ಆಕೆಯ ಸಾಮಾಜಿಕ ಜಾಲತಾಣದ ಪುಟಗಳಿಗೆ ಲಾಗಿನ್‌ ಆಗಿ ಮೆಸೇಜ್‌ಗಳಿಗೆ ಉತ್ತರಿಸಿದ್ದ. ಪೋಸ್ಟ್‌ಗಳನ್ನು ಮಾಡಿದ್ದ. ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ಆಕೆಯ ಸ್ನೇಹಿತರಿಗೆ ಆಕೆಯ ಖಾತೆಯಿಂದ ಸಂದೇಶಗಳನ್ನು ಕೂಡ ಕಳುಹಿಸಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ಮುಂಬೈನಲ್ಲಿ ಇರುವಾಗಲೇ ಇಬ್ಬರ ನಡುವೆ ಸಾಕಷ್ಟು ಜಗಳ ನಡೆಯುತ್ತಿತ್ತು. ಸಂಬಂಧದ ಕುರಿತು ಅನುಮಾನಗೊಂಡಿದ್ದ ಇಬ್ಬರೂ ಫೋನ್‌ ಜಿಪಿಎಸ್‌ ಮತ್ತು ಫೋಟೊಗಳನ್ನು ಟ್ರೇಸ್‌ ಮಾಡುತ್ತಿದ್ದರು. ಸಂಬಂಧ ಸುಧಾರಣೆಗಾಗಿ ಏಪ್ರಿಲ್‌ನಲ್ಲಿ ಹಿಮಾಚಲ ಪ್ರದೇಶ ಪ್ರವಾಸ ಯೋಜಿಸಿದ್ದರು. ಅದಾದ ಬಳಿಕ ದೆಹಲಿಗೆ ಸ್ಥಳಾಂತರಗೊಂಡಿದ್ದರು.

ಮೇ.15ರಂದು ದೆಹಲಿಗೆ ಸ್ಥಳಾಂತರಗೊಂಡ 3 ದಿನಗಳ ನಂತರ ಮತ್ತೆ ಜಗಳವಾಗಿದ್ದು, ಶ್ರದ್ಧಾಳನ್ನು ಕೊಲೆಗೈದಿದ್ದಾನೆ. ಅಫ್ತಾಬ್‌ ಅಮೆರಿಕದ ಕ್ರೈಂ ಸರಣಿ ‘ಡೆಕ್ಸ್‌ಟರ್‌’ನಿಂದ ಸ್ಫೂರ್ತಿ ಪಡೆದಿದ್ದ. ಕೊಲೆಗಾಗಿ ಸಾಕಷ್ಟು ಸಂಶೋಧನೆ ಮಾಡಿದ್ದ. ಮನುಷ್ಯನ ದೇಹ ರಚನಾ ಶಾಸ್ತ್ರ ಅಧ್ಯಯನ ಮಾಡಿದ್ದ. ರಕ್ತದ ಕಲೆ ಕಾಣಿಸದಂತೆ ಮಾಡುವ ಮಾರ್ಗಗಳ ಕುರಿತು ಹುಡುಕಾಟ ನಡೆಸಿದ್ದ ಎಂದು ವರದಿಯಾಗಿದೆ.
‘ಹುಡುಗಿಯೊಬ್ಬಳು ಕಾಣೆಯಾದ ಮತ್ತೊಂದು ದೂರು ಮೆಹ್ರೌಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಮತ್ತು ವಿಚಾರಣೆಯ ಸಮಯದಲ್ಲಿ, ಕಾಣೆಯಾದ ಹುಡುಗಿಯ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ಮತ್ತು ವಿವರಗಳನ್ನು ಕೇಳಲಾಗಿದೆ’ ಎಂದು ನಗರದ ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅಂಕಿತ್ ಚೌಹಾಣ್ ಹೇಳಿದ್ದಾರೆ.

ನ. 18 ರಂದು ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Vishwanews24

ಅಫ್ತಾಬ್‌ ಇದೇ ರೀತಿ 3–4 ಹುಡುಗಿಯರಿಗೆ ಮೋಸ ಮಾಡಿದ್ದಾನೆ. ಅವರೆಲ್ಲ ಬದುಕಿದ್ದಾರೆಯೇ ಇಲ್ಲವೇ ಎಂದು ಪತ್ತೆಹಚ್ಚಿ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹೊಸ ಗೆಳತಿ ಜೂನ್‌ ಮತ್ತು ಜುಲೈನಲ್ಲಿ ಕೆಲವು ಸಲ ಅಫ್ತಾಬ್‌ ಅಪಾರ್ಟ್‌ಮೆಂಟ್‌ಗೆ ಭೇಟಿ ನೀಡಿದ್ದಾಳೆ. ಅಡುಗೆ ಕೋಣೆಯ ಫ್ರಿಡ್ಜ್‌ನಲ್ಲಿ ಶ್ರದ್ಧಾ ದೇಹದ ಭಾಗಗಳಿರುವಾಗಲೇ ಈತ ಹೊಸ ಗೆಳತಿಗೆ ಮನೆಯಲ್ಲೇ ಆತಿಥ್ಯ ನೀಡಿದ್ದಾನೆ.

ಶ್ರದ್ಧಾ ಕೊಲೆಯ ನಂತರ ಆಕೆಯ ಕ್ರೆಡಿಟ್‌ ಕಾರ್ಡ್‌ಗಳ ಬಿಲ್‌ಗಳನ್ನು ಈತ ಪಾವತಿಸಿದ್ದ. ಆಕೆಯ ಸಾಮಾಜಿಕ ಜಾಲತಾಣದ ಪುಟಗಳಿಗೆ ಲಾಗಿನ್‌ ಆಗಿ ಮೆಸೇಜ್‌ಗಳಿಗೆ ಉತ್ತರಿಸಿದ್ದ. ಪೋಸ್ಟ್‌ಗಳನ್ನು ಮಾಡಿದ್ದ. ಆಕೆ ಬದುಕಿದ್ದಾಳೆ ಎಂದು ಬಿಂಬಿಸಲು ಆಕೆಯ ಸ್ನೇಹಿತರಿಗೆ ಆಕೆಯ ಖಾತೆಯಿಂದ ಸಂದೇಶಗಳನ್ನು ಕೂಡ ಕಳುಹಿಸಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ಮುಂಬೈನಲ್ಲಿ ಇರುವಾಗಲೇ ಇಬ್ಬರ ನಡುವೆ ಸಾಕಷ್ಟು ಜಗಳ ನಡೆಯುತ್ತಿತ್ತು. ಸಂಬಂಧದ ಕುರಿತು ಅನುಮಾನಗೊಂಡಿದ್ದ ಇಬ್ಬರೂ ಫೋನ್‌ ಜಿಪಿಎಸ್‌ ಮತ್ತು ಫೋಟೊಗಳನ್ನು ಟ್ರೇಸ್‌ ಮಾಡುತ್ತಿದ್ದರು. ಸಂಬಂಧ ಸುಧಾರಣೆಗಾಗಿ ಏಪ್ರಿಲ್‌ನಲ್ಲಿ ಹಿಮಾಚಲ ಪ್ರದೇಶ ಪ್ರವಾಸ ಯೋಜಿಸಿದ್ದರು. ಅದಾದ ಬಳಿಕ ದೆಹಲಿಗೆ ಸ್ಥಳಾಂತರಗೊಂಡಿದ್ದರು.

ಮೇ.15ರಂದು ದೆಹಲಿಗೆ ಸ್ಥಳಾಂತರಗೊಂಡ 3 ದಿನಗಳ ನಂತರ ಮತ್ತೆ ಜಗಳವಾಗಿದ್ದು, ಶ್ರದ್ಧಾಳನ್ನು ಕೊಲೆಗೈದಿದ್ದಾನೆ. ಅಫ್ತಾಬ್‌ ಅಮೆರಿಕದ ಕ್ರೈಂ ಸರಣಿ ‘ಡೆಕ್ಸ್‌ಟರ್‌’ನಿಂದ ಸ್ಫೂರ್ತಿ ಪಡೆದಿದ್ದ. ಕೊಲೆಗಾಗಿ ಸಾಕಷ್ಟು ಸಂಶೋಧನೆ ಮಾಡಿದ್ದ. ಮನುಷ್ಯನ ದೇಹ ರಚನಾ ಶಾಸ್ತ್ರ ಅಧ್ಯಯನ ಮಾಡಿದ್ದ. ರಕ್ತದ ಕಲೆ ಕಾಣಿಸದಂತೆ ಮಾಡುವ ಮಾರ್ಗಗಳ ಕುರಿತು ಹುಡುಕಾಟ ನಡೆಸಿದ್ದ ಎಂದು ವರದಿಯಾಗಿದೆ.

ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago