ಉಡುಪಿ,: ಮುಂಬೈಯ ಸಿಎಸ್‌ಎಂಟಿಯ ಪ್ಲಾಟ್‌ಫಾರಂ ನಂ.12 ಮತ್ತು 13ರ ವಿಸ್ತರಣಾ ಕಾರ್ಯ ನಡೆಯುತ್ತಿರುವುದರಿಂದ ಮಂಗಳೂರು ಜಂಕ್ಷನ್ ಹಾಗೂ ಮುಂಬೈ ಸಿಎಸ್‌ಎಂಟಿ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಫೆ.28ರವರೆಗೆ ಥಾಣೆಯಲ್ಲೇ ಕೊನೆಗೊಳಿಸಲಾಗುವುದು ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಅದೇ ರೀತಿ ಮಡಗಾಂವ್ ಜಂಕ್ಷನ್- ಮುಂಬೈ ಸಿಎಸ್‌ಎಂಟಿ ತೇಜಸ್ ಎಕ್ಸ್‌ಪ್ರೆಸ್ ಹಾಗೂ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ಸಹ ಫೆ.28ರವರೆಗೆ ದಾದರ್ ಸ್ಟೇಶನ್‌ನಲ್ಲೇ ಕೊನೆಗೊಳಿಸಲಾಗುವುದು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…