Featured

ಪ್ಲಾಸ್ಟಿಕ್ ನಿಷೇಧ : ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ನಿಂದ ಮಹತ್ವದ ನಿರ್ಧಾರ -Vishwanews24

ತಿರುಮಲ : ಪ್ಲಾಸ್ಟಿಕ್ ನಿಷೇಧದ ಕುರಿತಂತೆ ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೊಂದು ವಾರದಲ್ಲಿ ದೇವಸ್ಥಾನದ ಎಲ್ಲಾ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲು ಮುಂದಾಗಿದೆ.

ಹೌದು, ದೇಶದ ಅತಿ ದೊಡ್ಡ ಶ್ರೀಮಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಿರುಪತಿ ತಿರುಮಲ ದೇವಸ್ಥಾನದ ಪರಿಸರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ ದೇವಸ್ಥಾನದ ಎಲ್ಲ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲು ಮುಂದಾಗಿದೆ.

ಇನ್ನು ಎರಡನೇ ಹಂತದಲ್ಲಿ ತಿರುಮಲ ವಸತಿ ಗೃಹಗಳಲ್ಲಿ ತಂಗುವ ಭಕ್ತರಿಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲು ತಿರುಮಲ ದೇವಸ್ಥಾನ ಟ್ರಸ್ಟ್ ನಿರ್ಧರಿಸಿದೆ ಎನ್ನಲಾಗಿದೆ.

ಮೊದಲ ಹಂತವಾಗಿ ಇನ್ನೊಂದು ವಾರದಲ್ಲಿ ದೇವಸ್ಥಾನದ ಎಲ್ಲ ಕಾರ್ಯಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಟಿಟಿಡಿಯ ವಸತಿ ಗೃಹಗಳಲ್ಲಿ ತಂಗುವ ಭಕ್ತರಿಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಕಟ್ಟುನಿಟ್ಟಾಗಿ ಆದೇಶಿಸಲಾಗುತ್ತದೆ. ಅಲ್ಲದೆ ತಿರುಮಲದ ಎಲ್ಲಾ ಹೋಟೆಲ್ ಗಳ ಮಾಲೀಕರ ಸಭೆ ಕರೆದು ಪ್ಲಾಸ್ಟಿಕ್ ಬಾಟಲಿ ಬಳಕೆ ನಿಲ್ಲಿಸುವಂತೆ ಮನವೊಲಿಸಲಾಗುತ್ತದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago