Featured

ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ -Vishwanews24

ಪ.ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ -Vishwanews24

ಉಡುಪಿ:  ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ http://ssp.karnataka.gov.in ಹಾಗೂ Www.sw.kar.nic.in ಹಾಗೂ ದೂರವಾಣಿ ಸಂಖ್ಯೆ: 0820-2528884 ಅನ್ನು ಸಂಪರ್ಕಿಸುವತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

4 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

5 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

9 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

9 hours ago