ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ (ನವೀನ ವಿದ್ಯಾರ್ಥಿಗಳು ಹಾಗೂ ಕಳೆದ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು) ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ http://ssp.karnataka.gov.in ಹಾಗೂ Www.sw.kar.nic.in ಹಾಗೂ ದೂರವಾಣಿ ಸಂಖ್ಯೆ: 0820-2528884 ಅನ್ನು ಸಂಪರ್ಕಿಸುವತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…