Featured

ಫಾಜಿಲ್ ಹತ್ಯೆ ಪ್ರಕರಣ : ಸತತ ಕಾರ್ಯಾಚರಣೆ ಬಳಿಕ ಆರೋಪಿಗಳ ಬಂಧನ : ಕಮಿಷನರ್ ಶಶಿಕುಮಾರ್ – Vishwanews24

ಫಾಜಿಲ್ ಹತ್ಯೆ ಪ್ರಕರಣ : ಸತತ ಕಾರ್ಯಾಚರಣೆ ಬಳಿಕ ಆರೋಪಿಗಳ ಬಂಧನ..

ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ..

ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ..

ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸುರತ್ಕಲ್‍ : ಫಾಝಿಲ್ ಹತ್ಯೆ ಪ್ರಕರಣ – ನಾಲ್ವರು ಹಂತಕರ ಬಂಧನ – Vishwanews24 

ಮಂಗಳೂರು ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿಗಳನ್ನು ತಡರಾತ್ರಿ ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

5 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

6 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

6 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

6 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

6 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago