ಮಂಗಳೂರು: ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ.
ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದುಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.ಈ ವಿಚಾರವಾಗಿ ಸುರತ್ಕಲ್ ಭಾಗದ ಜನ ಬೆಚ್ಚಿಬಿದ್ದಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…