Featured

ಫಾಜೀಲ್ ಅಂತಿಮ ಯಾತ್ರೆ : ಮೊಯಿದ್ದೀನ್ ಜುಮ್ಮಾ ಮಸೀದಿಯಲ್ಲಿ ದಫನಕ್ರೀಯೆ:vishwanews24

ಫಾಜೀಲ್ ಅಂತಿಮ ಯಾತ್ರೆ : ಮೊಯಿದ್ದೀನ್ ಜುಮ್ಮಾ ಮಸೀದಿಯಲ್ಲಿ ದಫನಕ್ರೀಯೆ

ಮಂಗಳೂರು: ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ.

ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದು‍ಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.ಈ ವಿಚಾರವಾಗಿ ಸುರತ್ಕಲ್ ಭಾಗದ ಜನ ಬೆಚ್ಚಿಬಿದ್ದಿದ್ದಾರೆ. ಮಂಗಳಪೇಟೆಯ ಮೊಯಿದ್ದೀನ್ ಜುಮ್ಮಾ ಮಸೀದಿಯಲ್ಲಿ ಅಂತಿಮ ದಫನಕ್ರೀಯೆ ನಡೆಯಲಿದೆ.

Vishwa News 24

Recent Posts

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

3 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

17 minutes ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

14 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

24 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

24 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 day ago