ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯ:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ:vishwanews24
ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯ:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ:vishwanews24
ಮಂಗಳೂರು: ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ.ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದುಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.