Featured

ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯ:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ:vishwanews24

ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯ:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ:vishwanews24

ಮಂಗಳೂರು: ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು:ಮಂಗಳಪೇಟೆ ಮಸೀದಿಗೆ ಫಾಜೀಲ್ ಅಂತಿಮ ಯಾತ್ರೆ: ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮ.ಗುರುವಾರ ರಾತ್ರಿ ಸುರತ್ಕಲ್ ಭಾಗದಲ್ಲಿ ಮುಸ್ಲಿಂ ಯುವಕ ಫಾಜೀಲ್ ಅವರನ್ನು ದು‍ಷ್ಕರ್ಮಿಗಳು ತಲವಾರು ಬೀಸಿ ಕೊಲೆ ಮಾಡಿದ್ದು ಸದ್ಯ ಫಾಜೀಲ್ ನಿವಾಸದಲ್ಲಿ ಅಂತಿಮ ದರ್ಶನ ಮುಕ್ತಾಯಗೊಂಡು ಮಂಗಳಪೇಟೆ ಮಸೀದಿಗೆ ಫಾಜೀಲ್ ಅವರ ಮೃತದೇಹವನ್ನು ಕೊಂಡೋಯ್ಯಲಾಗಿದ್ದು ಆ ಭಾಗದಲ್ಲಿ ಭಾರಿ ಜನಸ್ತೋಮ ಸೇರಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿದೆ.

 

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

17 minutes ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

3 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

3 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

3 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

4 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

4 hours ago