ಬ್ರಹ್ಮಾವರ : ಫಾಸ್ಟ್ಯಾಗ್ ಅನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಆದೇಶದಂತೆ ಫೆ.16ರ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಸಾಸ್ತಾನದಲ್ಲಿರುವ ಟೋಲ್ ಗೇಟ್‌ನಲ್ಲಿ ಸ್ಥಳೀಯರಿಗೂ ಕೂಡಾ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಟೋಲ್ ಗೇಟ್ ಶುಲ್ಕವನ್ನು ಪಾವತಿಸುವುರಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಟೋಲ್ ಗೇಟ್‌ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24
ಪ್ರತಿಭಟನೆಯು ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ಬಳಿ ಕುಳಿತು ಘೋಷಣೆ ಕೂಗುತ್ತಿದ್ದಾರೆ. ಹೆದ್ದಾರಿ ಹೋರಾಟ ಸಮಿತಿ ನೇತೃತ್ವದ ಈ ಆಂದೋಲನದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಜನರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದರಿಂದ, ಜನರ ಅಹವಾಲನ್ನು ಆಲಿಸಲು ತೀರ್ಮಾನಿಸಿದೆ. ಟೋಲ್ ಗೇಟ್ ಬಳಿ ಟ್ರಾಫಿಕ್ ಜಾಮ್ ಆದ ಕಾರಣ ಟೋಲ್ ಶುಲ್ಕವನ್ನು ಪಾವತಿಸದೇ ಪ್ರತಿಭಟನಾಕಾರರಿಗೆ ಹೋಗಲು ಅವಕಾಶ ನೀಡಲಾಯಿತು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…