Featured

ಫಾಸ್ಟ್ಯಾಗ್‌‌‌‌ ಕಡ್ಡಾಯ : ಸಾಸ್ತಾನ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನ ಇಟ್ಟು ಸ್ಥಳೀಯರ ಪ್ರತಿಭಟನೆ -Vishwanews24

ಫಾಸ್ಟ್ಯಾಗ್‌‌‌‌ ಕಡ್ಡಾಯ : ಸಾಸ್ತಾನ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ -Vishwanews24

ಬ್ರಹ್ಮಾವರ : ಫಾಸ್ಟ್ಯಾಗ್‌‌‌‌ ಅನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ಆದೇಶದಂತೆ ಫೆ.16ರ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ಸಾಸ್ತಾನದಲ್ಲಿರುವ ಟೋಲ್‌ ಗೇಟ್‌ನಲ್ಲಿ ಸ್ಥಳೀಯರಿಗೂ ಕೂಡಾ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಟೋಲ್‌ ಗೇಟ್‌ ಶುಲ್ಕವನ್ನು ಪಾವತಿಸುವುರಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಟೋಲ್‌ ಗೇಟ್‌ನ ಮುಂದೆ ತಮ್ಮ ವಾಹನಗಳನ್ನು ಇಟ್ಟು ಪ್ರತಿಭಟನೆ ನಡೆಸಿದ್ದಾರೆ.

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24

ಪ್ರತಿಭಟನೆಯು ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಟೋಲ್‌ ಗೇಟ್‌‌‌‌ ಬಳಿ ಕುಳಿತು ಘೋಷಣೆ ಕೂಗುತ್ತಿದ್ದಾರೆ. ಹೆದ್ದಾರಿ ಹೋರಾಟ ಸಮಿತಿ ನೇತೃತ್ವದ ಈ ಆಂದೋಲನದಲ್ಲಿ ನೂರಾರು ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜನರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದರಿಂದ, ಜನರ ಅಹವಾಲನ್ನು ಆಲಿಸಲು ತೀರ್ಮಾನಿಸಿದೆ. ಟೋಲ್‌ ಗೇಟ್‌ ಬಳಿ ಟ್ರಾಫಿಕ್‌‌ ಜಾಮ್‌‌ ಆದ ಕಾರಣ ಟೋಲ್‌ ಶುಲ್ಕವನ್ನು ಪಾವತಿಸದೇ ಪ್ರತಿಭಟನಾಕಾರರಿಗೆ ಹೋಗಲು ಅವಕಾಶ ನೀಡಲಾಯಿತು.

ಬೆಳ್ತಂಗಡಿ: ಮರೋಡಿ ಶ್ರೀ ಕೊಡಮಣಿಂತ್ತಾಯ, ಬ್ರಹ್ಮ ಬೈದರ್ಕಳ ಗರಡಿ ಕಲಶಾಭಿಷೇಕ; ವೈಭವದ ಹೊರಕಾಣಿಕೆ ಮೆರವಣಿಗೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

8 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

8 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

8 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

8 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

9 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

9 hours ago