Featured

ಫಾ| ಮಹೇಶ್ ಡಿಸೋಜಾ ಸಾವಿನ ಪ್ರಕರಣದ ತನಿಖಾಧಿಕಾರಿಯಾಗಿ ಕಾಪು ಸಿಪಿಐ ಮಹೇಶ್ ಪ್ರಸಾದ್ ನೇಮಕ -Vishwanews24

ಕಾಪು : ಶಿರ್ವದ ಡಾನ್ ಬಾಸ್ಕೋ ಸಿ.ಬಿ.ಎಸ್.ಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿರ್ವ ಸಾವುದ್ ಅಮ್ಮನವರ ಇಗರ್ಜಿಯ ಸಹಾಯಕ ಗುರುಗಳಾಗಿದ್ದ ವಂ| ಮಹೇಶ್ ಡಿಸೋಜಾ ಅವರ ಸಾವಿನ ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದಲ್ಲಿ, ಸಮಗ್ರವಾಗಿ ಮತ್ತು ಅತೀ ಶೀಘೃವಾಗಿ ನಡೆಸುವ ಸಲುವಾಗಿ  ಮುಂದಿನ ತನಿಖಾಧಿಕಾರಿಯಾಗಿ ಕಾಪು ವೃತ್ತ ನಿರೀಕ್ಷಕರಾದ  ಮಹೇಶ್ ಪ್ರಸಾದ್ ರವರನ್ನು ನಿಯೋಜಿಸಲಾಗಿದೆ.

ಫಾದರ್ ಮಹೇಶ್ ಡಿ‘ಸೋಜ (36 ವರ್ಷ) ಎಂಬವರು  ಶಿರ್ವದ ಡಾನ್ ಬಾಸ್ಕೋ ಸಿ.ಬಿ.ಎಸ್.ಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿರ್ವ ಸಾವುದ್ ಅಮ್ಮನವರ ಇಗರ್ಜಿಯ ಸಹಾಯಕ ಗುರುಗಳು ಆಗಿದ್ದು ಇವರು ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು  ದಿನಾಂಕ 11-12/10/2019 ರ ರಾತ್ರಿ ವೇಳೆಯಲ್ಲಿ ಶಿರ್ವ ಡಾನ್ ಬಾಸ್ಕೋ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಫ್ಯಾನ್‌ಗೆ ನೈಲಾನ್ ಹಗ್ಗ ಬಿಗಿದು ಕುತ್ತಿಗೆಗೆ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿ ಪಿ.ಎಸ್.ಐ. ಶಿರ್ವ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುವುದಾಗಿದೆ.

ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದಲ್ಲಿ, ಸಮಗ್ರವಾಗಿ ಮತ್ತು ಅತೀ ಶೀಘೃವಾಗಿ ನಡೆಸುವ ಸಲುವಾಗಿ  ಮುಂದಿನ ತನಿಖಾಧಿಕಾರಿಯಾಗಿ ಕಾಪು ವೃತ್ತ ನಿರೀಕ್ಷಕರಾದ  ಮಹೇಶ್ ಪ್ರಸಾದ್ ರವರನ್ನು ನಿಯೋಜಿಸಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago