ಕಾಪು : ಶಿರ್ವದ ಡಾನ್ ಬಾಸ್ಕೋ ಸಿ.ಬಿ.ಎಸ್.ಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿರ್ವ ಸಾವುದ್ ಅಮ್ಮನವರ ಇಗರ್ಜಿಯ ಸಹಾಯಕ ಗುರುಗಳಾಗಿದ್ದ ವಂ| ಮಹೇಶ್ ಡಿಸೋಜಾ ಅವರ ಸಾವಿನ ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದಲ್ಲಿ, ಸಮಗ್ರವಾಗಿ ಮತ್ತು ಅತೀ ಶೀಘೃವಾಗಿ ನಡೆಸುವ ಸಲುವಾಗಿ ಮುಂದಿನ ತನಿಖಾಧಿಕಾರಿಯಾಗಿ ಕಾಪು ವೃತ್ತ ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರನ್ನು ನಿಯೋಜಿಸಲಾಗಿದೆ.
ಫಾದರ್ ಮಹೇಶ್ ಡಿ‘ಸೋಜ (36 ವರ್ಷ) ಎಂಬವರು ಶಿರ್ವದ ಡಾನ್ ಬಾಸ್ಕೋ ಸಿ.ಬಿ.ಎಸ್.ಸಿ, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿರ್ವ ಸಾವುದ್ ಅಮ್ಮನವರ ಇಗರ್ಜಿಯ ಸಹಾಯಕ ಗುರುಗಳು ಆಗಿದ್ದು ಇವರು ಯಾವುದೋ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 11-12/10/2019 ರ ರಾತ್ರಿ ವೇಳೆಯಲ್ಲಿ ಶಿರ್ವ ಡಾನ್ ಬಾಸ್ಕೋ ಶಾಲೆಯ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಫ್ಯಾನ್‌ಗೆ ನೈಲಾನ್ ಹಗ್ಗ ಬಿಗಿದು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿ ಪಿ.ಎಸ್.ಐ. ಶಿರ್ವ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುವುದಾಗಿದೆ.
ಪ್ರಕರಣದ ತನಿಖೆಯನ್ನು ಉನ್ನತ ಮಟ್ಟದಲ್ಲಿ, ಸಮಗ್ರವಾಗಿ ಮತ್ತು ಅತೀ ಶೀಘೃವಾಗಿ ನಡೆಸುವ ಸಲುವಾಗಿ ಮುಂದಿನ ತನಿಖಾಧಿಕಾರಿಯಾಗಿ ಕಾಪು ವೃತ್ತ ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರನ್ನು ನಿಯೋಜಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…