ಫೆಂಗಲ್ ಚಂಡಮಾರುತ : ಡಿ.3ರಂದು ನಾಳೆ ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ರಜೆ ಘೋಷಣೆ – vishwanews24

Featured, ಉಡುಪಿ

ಫೆಂಗಲ್ ಚಂಡಮಾರುತ : ಉಡುಪಿ ಜಿಲ್ಲೆಯಲ್ಲಿ ಪಿಯುಸಿವರೆಗೆ ಡಿ.3ರಂದು ನಾಳೆ ರಜೆ ಘೋಷಣೆ

ಉಡುಪಿ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವೂ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿ.3 ರಂದು (ಮಂಗಳವಾರ) ರಜೆ ಘೋಷಿಸಿದೆ.

ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ. ಈಗಾಗಲೇ ಮಳೆಯಾಗುತ್ತಿದ್ದು ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

Leave a Reply