ಬೆಂಗಳೂರು: ಫೆಂಗಲ್ ಚಂಡಮಾರುತ ಎಫೆಕ್ಟ್ ಕರ್ನಾಟಕಕಕ್ಕೂ ತಟ್ಟಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿತಿರುವ ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ.
ಬೆಂಗಳೂರು ಮಾತ್ರವಲ್ಲದೇ ಫೆಂಗಲ್ ಪರಿಣಾಮದಿಂದ ದಕ್ಷಿಣ ಕನ್ನಡ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಆಗುತ್ತಿದೆ. ಕೊಡಗಿನ ಜೊತೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರೆಡ್ ಅಲರ್ಟ್ – ಕೊಡಗು, ಆರೆಂಜ್ ಅಲರ್ಟ್ – ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ, ಯೆಲ್ಲೋ ಅಲರ್ಟ್ – ಮಂಡ್ಯ, ಹಾಸನ ಘೊಷಿಸಲಾಗಿದೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…