Featured

ಫೆಬ್ರವರಿ 14 ರಿಂದ 19 ರ ವರೆಗೆ ಉಡುಪಿಯಲ್ಲಿ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಕೂರ್ಮರಾವ್ : vishwanews24

ಫೆಬ್ರವರಿ 14 ರಿಂದ 19 ರ ವರೆಗೆ ಉಡುಪಿಯಲ್ಲಿ 144 ಸೆಕ್ಷನ್ ಜಾರಿ : ಜಿಲ್ಲಾಧಿಕಾರಿ ಕೂರ್ಮರಾವ್ : vishwanews24

ಉಡುಪಿ: ಉಡುಪಿಯಲ್ಲಿ ಆರಂಭ ವಾದ ಹಿಜಾಬ್ ಕೇಸರಿ ಕಿಚ್ಚು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ನಾಳೆಯಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ಫೆ.14 ರಿಂದ ಫೆಬ್ರವರಿ 19 ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ದ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

20 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

24 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

54 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

60 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago