ಫೆಬ್ರವರಿ16 ರಂದು ರಾಜ್ಯ ಬಜೆಟ್ ಮಂಡನೆ – vishwanews24

Featured, ರಾಜ್ಯ ನ್ಯೂಸ್

ಫೆಬ್ರವರಿ16 ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: ಫೆಬ್ರವರಿ 16 ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡಿಸಲಿದ್ದಾರೆ.

ಈ ಸಂಬಂಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ನಡೆದಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿ 12 ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ತೀರ್ಮಾನಿಸಲಾಗಿದೆ.

ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ – vishwanews24

Leave a Reply