Featured

ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ

ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ

ಕಾಪು: ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರಿÃ ಮಹಲಿಂಗೇಶ್ವರ ದೇಗುಲದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿದ್ದು ಒಂದು ಸಪ್ತಾಹ ನಡೆಯುವ ಅಭೂತ ಪೂರ್ವ ಕಾರ್ಯಕ್ರಮಕ್ಕೆ ಇಂದಿನಿಂದ ಚಾಲನೆ ದೊರಕಲಿದೆ.
ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೦ ಗಂಟೆಯವರೆಗೆ ನಿರಂತರ ಧಾರ್ಮಿಕ,ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮತು ್ತ ಬ್ರಹ್ಮಕಲಶೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ಕೂಡ ನಡೆಯಲಿದೆ.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

26 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

47 minutes ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

1 hour ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago