ಉಡುಪಿ, : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಫೆಬ್ರವರಿ 11 ರಿಂದ 14 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ಫೆ. 11 ರಂದು ಬೆಳಗ್ಗೆ 8 ರಿಂದ ಸಂಜೆ 6 ರ ವರೆಗೆ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿ 2*10 ಎಂ.ವಿ.ಎ, 110/11 ಕೆ.ವಿ ವಿದ್ಯುತ್ ಕೇಂದ್ರ ಮತ್ತು 110/11 ಕೆ.ವಿ ವಿದ್ಯುತ್ ಕೇಂದ್ರ ನಂದಿಕೂರಿನಿ0ದ 110/11 ಕೆ.ವಿ ವಿದ್ಯುತ್ ಕೇಂದ್ರ ಬೆಳಪುವರೆಗೆ 110 ಕೆ.ವಿ ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣದ ಕಾಮಗಾರಿಗೆ ಸಂಬ0ಧಿಸಿದ0ತೆ 110 ಕೆ.ವಿ ನಂದಿಕೂರು-ಐ.ಎಸ್.ಪಿ ಆರ್.ಎಲ್ ಏಕ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ಎರಡನೇ ವಿದ್ಯುತ್ ಪ್ರಸರಣ ಮಾರ್ಗವನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿ0ದ, 110/11ಕೆ.ವಿ ನಂದಿಕೂರು ವಿದ್ಯುತ್ ಸ್ಥಾವರದಿಂದ ಹೊರಡುವ 110ಕೆ.ವಿ ಇ.ಹೆಚ್.ಟಿ ಸುಝ್ಲಾನ್ ಮತ್ತು ಐ.ಎಸ್.ಪಿ.ಆರ್.ಎಲ್ ಮತ್ತು ಎಲ್ಲಾ 11ಕೆ.ವಿ ಮಾರ್ಗಗಳಾದ ಅಡ್ವೆ, ಸಾಂತೂರು, ಬಲ್ಕುಂಜೆ, ನಂದಿಕೂರು, ಎಲ್ಲೂರು, ಪಲಿಮಾರು, ಎರ್ಮಾಳು, ಬ್ರೈಟ್ ಫ್ಲೆಕ್ಸಿ, ಯಾಶ್ ಟೆಕ್ ಹಾಗೂ ಬೆಳಪು ಮಾರ್ಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…