ಬೆಂಗಳೂರು: ಫೆ.13 ಗುರುವಾರದಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ- ಕಾಲೇಜುಗಳಿಗೆ ಅಧಿಕೃತವಾಗಿ ರಜೆ ಘೋಷಣೆ ಮಾಡುವುದಿಲ್ಲವೆಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಅದಾಗಿಯೂ ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆಯೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆ.13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಣೆ ಮಾಡಿದ್ದು, ಗುರುವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.
ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಕರೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…